ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…
ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…