Advertisement
ಸುದ್ದಿಗಳು

ಜೂ.30 ರಿಂದ ಅಮರನಾಥ ಯಾತ್ರೆ ಆರಂಭ | 43 ದಿನಗಳ ಕಾಲ ಯಾತ್ರೆ ನಡೆಯಲಿದೆ |

Share

ಜಮ್ಮು ಕಾಶ್ಮೀರದ ದಕ್ಷಿಣ ಕಾಶ್ಮೀರದಲ್ಲಿ  388- ಮೀಟರ್‌ ಎತ್ತರದಲ್ಲಿರುವ ಹಿಮಾಲಯದ ಗುಹೆಯ ತೀರ್ಥಯಾತ್ರೆಗೆ ಜೂನ್ 30ರಂದು ಚಾಲನೆ ದೊರೆಯಲಿದೆ. ಈ ವರ್ಷದ ತೀರ್ಥಯಾತ್ರೆ ಒಟ್ಟು 43 ದಿನಗಳ ಕಾಲ ನಡೆಯಲಿದ್ದು ರಕ್ಷಾ ಬಂಧನದ ದಿನ ಸಮಾಪನಗೊಳ್ಳಲಿದೆ . ಭಾನುವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ನಿನ್ಹಾ ಅಧ್ಯಕ್ಷತೆಯಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ 2022ನೇ ಸಾಲಿನ ಅಮರನಾಥ ಯಾತ್ರೆ ದಿನಾಂಕ ನಿಗದಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 hour ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

1 hour ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

3 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

3 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

17 hours ago