ಜಮ್ಮು ಕಾಶ್ಮೀರದ ದಕ್ಷಿಣ ಕಾಶ್ಮೀರದಲ್ಲಿ 388- ಮೀಟರ್ ಎತ್ತರದಲ್ಲಿರುವ ಹಿಮಾಲಯದ ಗುಹೆಯ ತೀರ್ಥಯಾತ್ರೆಗೆ ಜೂನ್ 30ರಂದು ಚಾಲನೆ ದೊರೆಯಲಿದೆ. ಈ ವರ್ಷದ ತೀರ್ಥಯಾತ್ರೆ ಒಟ್ಟು 43 ದಿನಗಳ ಕಾಲ ನಡೆಯಲಿದ್ದು ರಕ್ಷಾ ಬಂಧನದ ದಿನ ಸಮಾಪನಗೊಳ್ಳಲಿದೆ . ಭಾನುವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ನಿನ್ಹಾ ಅಧ್ಯಕ್ಷತೆಯಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ 2022ನೇ ಸಾಲಿನ ಅಮರನಾಥ ಯಾತ್ರೆ ದಿನಾಂಕ ನಿಗದಿ ಮಾಡಲಾಗಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…