ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯತ್ ವಹಿಸುವಂತೆ ಶಿಫಾರಸ್ಸು

January 2, 2023
10:04 PM

ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯತ್‌ ಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಬಾಲ್ಯ ವಿವಾಹ ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯತ್ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು‌ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯತ್‌ ಗಳೀಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ
November 6, 2026
6:08 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ
November 5, 2026
10:25 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror