ಒಮಿಕ್ರಾನ್‌ ವೈರಸ್ ರೂಪಾಂತರ | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

October 18, 2022
9:11 PM

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು ತೀರ್ಮಾನಿಸಲಾಗಿದೆ.

ದೇಶದಲ್ಲಿ ಒಮಿಕ್ರಾನ್ ಮತ್ತು ಕೊರೊನಾ ಸ್ಥಿತಿಯ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಾ. ವಿ.ಕೆ. ಪೌಲ್, ಡಾ.ಎನ್.ಕೆ. ಅರೋರಾ, ಇತರ ಹಿರಿಯ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.

ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್‌ ಧರಿಸುವುದು  ಅಗತ್ಯವಾಗಿದೆ ಎಂದು ಸಚಿವಾಲಯ ನಿರ್ಧರಿಸಿದೆ. ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗ ಸೂಚಿಗಳನ್ನು ಮುಂದುವರೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ
ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror