ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಒಮಿಕ್ರಾನ್ ಮತ್ತು ಕೊರೊನಾ ಸ್ಥಿತಿಯ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಾ. ವಿ.ಕೆ. ಪೌಲ್, ಡಾ.ಎನ್.ಕೆ. ಅರೋರಾ, ಇತರ ಹಿರಿಯ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.
ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ ಎಂದು ಸಚಿವಾಲಯ ನಿರ್ಧರಿಸಿದೆ. ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗ ಸೂಚಿಗಳನ್ನು ಮುಂದುವರೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…