ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

April 28, 2024
12:20 PM
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ಶೀಘ್ರ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.1 ರಂದು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಜರುಗಲಿದೆ. ವಿವಿಧ ಸೇವೆ ಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು  ಪ್ರಕಟಣೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror