ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ಶೀಘ್ರ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.1 ರಂದು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಜರುಗಲಿದೆ. ವಿವಿಧ ಸೇವೆ ಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…
ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…
ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…
ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…