ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು  “ಮತ್ಸ್ಯವಾಹಿನಿ” ಯೋಜನೆ

October 25, 2024
2:06 PM

ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಮುಂಡಗೋಡ, ಯಲ್ಲಾಪುರ, ಹಳಿಯಾಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಮೀನುಗಾರಿಕೆ ಉಪ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror