ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಮುಂಡಗೋಡ, ಯಲ್ಲಾಪುರ, ಹಳಿಯಾಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…