Advertisement
MIRROR FOCUS

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

Share

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ ಆದರೆ ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬ ಉದ್ದೇಶದಿಂದ ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಆನ್‌ಲೈನ್‌ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ aranyavihaara.karnataka.gov.in ಜಾಲತಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಜನವರಿ 26, 27 ರಂದು ಕುಮಾರ ಪರ್ವತಕ್ಕೆ 5-6 ಸಾವಿರ ಪ್ರವಾಸಿಗರು ಒಂದೇ ದಿನ ಆಗಮಿಸಿದ ಹಿನ್ನೆಲೆಯಲ್ಲಿ ಗೊಂದಲ ಆಗಿತ್ತು. ಇಂತಹ ಗೊಂದಲ ನಿವಾರಿಸಲು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗಿದೆ ಎಂದು ಹೇಳಿದರು.

Minister of Forest, Biology, and Environment Ishwara Khandre,  stated that there is significant potential for eco-tourism in the state. However, in order to protect the environment, a maximum of 300 trekkers will be permitted on all trekking routes in the state. Khandre added.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

3 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

4 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

4 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

13 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

13 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

17 hours ago