Advertisement
MIRROR FOCUS

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ | ಮುಂದಿನ 5 ದಿನಗಳಲ್ಲಿ ತಾಪಮಾನದಲ್ಲಿ ಏರಿಕೆ ಸಂಭವ

Share

ರಾಜ್ಯದ ಕೆಲವೆಡೆ ಮಳೆಯಾಗಿದೆ. ಅತಿಹೆಚ್ಚು ಉಷ್ಣಾಂಶ 42.2 ಡಿಗ್ರಿ ಸೆಲ್ಸಿಯೆಸ್ ಕಲಬುರಗಿಯಲ್ಲಿ ದಾಖಲಾಗಿದೆ. ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಂದೆರಡು ಸ್ಥಳಗಳಲ್ಲಿ ಇಂದು ಗುಡುಗು ಸಹಿತ ಹಗುರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿಯಷ್ಟು ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

5 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

6 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

13 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

14 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

1 day ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago