ಕುಡಿಯುವ ನೀರಿನ ಪೂರೈಕೆಗೆ ಕ್ರಮಕೈಗೊಳ್ಳುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ

March 26, 2025
6:33 AM

ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ’ಟಾಸ್ಕ್ ಪೋರ್ಸ್’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್‌ವೆಲ್‌ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್‌ವೆಲ್ ಕೊರೆಸಿ, ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ. ಪಿಡಿಓಗಳು ಗ್ರಾಮಗಳಿಗೆ ಭೇಟಿ ನೀಡಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror