Advertisement
MIRROR FOCUS

ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |

Share

ತಂಬಾಕನ್ನು ನಿಯಂತ್ರಿಸಲು ಜಿಲ್ಲಾ, ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ, ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2024ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 265 ಜನರು ತಂಬಾಕು ತ್ಯಜಿಸಿದ್ದಾರೆ. ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಗ್ರಾಮಗಳು, ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಮಾಡಲು ಪ್ರಾಮಾಣಿಕ  ಪ್ರಯತ್ನ  ಮಾಡುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ತಂಬಾಕು ನಿಯಂತ್ರಣ ಸಭೆ ನಡೆಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ರೈಲು ನಿಲ್ದಾಣ, ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿಸಬೇಕು. ವಿಶೇಷವಾಗಿ ಯುವ ಜನತೆಯಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

14 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago