ಎಸಿ ಕೋರ್ಟ್‌ಗಳಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಕಂದಾಯ ಸಚಿವರ ಸೂಚನೆ

October 9, 2024
9:31 PM

ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ  ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು  ವಿಕಾಸಸೌಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. 

ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಭೆಯಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ.  ಕಳೆದ ವರ್ಷ ಜುಲೈ ನಲ್ಲಿ ಎಸಿ ಕೋರ್ಟ್ ಗಳಲ್ಲಿ ರಾಜ್ಯಾದ್ಯಂತ RTC – NON RRT ಪ್ರಕರಣಗಳು ಸೇರಿದಂತೆ ಒಟ್ಟಾರೆ 73ಸಾವಿರದ 682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳ ಸಂಖ್ಯೆಯನ್ನು ಇದೀಗ 40,475ಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 33,207 ಪ್ರಕರಣಗಳನ್ನು  ಇತ್ಯರ್ಥಗೊಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror