Advertisement
ಸುದ್ದಿಗಳು

ಚಳಿಗಾಲದಲ್ಲಿ ಮಾಂಸ ರೇಟ್ ಏರಿಕೆ..!

Share

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದೆ, ಜೊತೆಗೇ ಕುರಿ ಕೋಳಿಗಳ ಮಾರಾಟ ಹೆಚ್ಚಾಗುತ್ತಿತ್ತು. ಸಾಮಾನ್ಯವಾಗಿ ಚಳಿಗಾಲದಲ್ಲಿ  ಕುರಿ ಮತ್ತು ಕೋಳಿ ಮಾಂಸ ಉತ್ಪಾದನೆಯು ಇಳಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಬೇಡಿಕೆಯೂ ಹೆಚ್ಚಳವಾಗುತ್ತಿದ್ದು, ಮಾಂಸ ಮಾರಾಟದ ಬೆಲೆಯಲ್ಲಿ ಭರ್ಜರಿ ಹೆಚ್ಚಳವಾಗಿದೆ. ಕುರಿ ಮತ್ತು ಕೋಳಿ ಉತ್ಪಾದನೆಯಲ್ಲಿ ಕುಸಿತ ಕಂಡಿದೆ.

ಚಿಲ್ಲರೆ ಮಾರುಕಟ್ಟೆಗಳಲ್ಲಿ ಚಿಕನ್ ಬೆಲೆಯು ಪ್ರತಿ ಕೆಜಿಗೆ 290 ರೂಪಾಯಿ ತಲುಪಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ 300 ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಇತ್ತೀಚಿಗೆ ಮೊಟ್ಟೆ ಬೆಲೆಯಲ್ಲಿ ಭರ್ಜರಿ ಹೆಚ್ಚಳವಾಗಿತ್ತು. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿದಂತೆ ಆಗಿದೆ. ಮಟನ್ ಬೆಲೆಯಲ್ಲೂ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಚಿಕನ್ ಹಾಗೂ ಮಟನ್ ಬೆಲೆಯು ಗರಿಷ್ಠ ಏರಿಕೆ ಕಂಡಿದೆ. ಪ್ರತಿ ಮಟನ್ ಬೆಲೆಯು 900 ಆಗಿದೆ. ಇನ್ನಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

11 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

11 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

11 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

11 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago