ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ “ಬಿಸಿ” | ಕೋರ್ಸ್ ಗಳ ಶುಲ್ಕ ಶೇ.10ರಷ್ಟು ಹೆಚ್ಚಳ

September 25, 2022
12:36 PM

ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಲ್ಕ ಏರಿಕೆಯೆ ಬಿಸಿ ನೀಡಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ಗಳ ಶುಲ್ಕದಲ್ಲಿ ಶೇಕಡಾ 10 ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

Advertisement
Advertisement

ಶುಕ್ರವಾರ ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳ ಜೊತೆ ನಡೆದ ಸಭೆಯಲ್ಲಿ ಶುಲ್ಕ ಹೆಚ್ಚಳವನ್ನು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳ ಅಡಿಯಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದ್ದು, 12,884 ರೂ ಏರಿಕೆಯಾಗುವ ಮೂಲಕ ಈ ವರ್ಷ ಶುಲ್ಕ 1,41,630 ರೂ.ಗೆ ಹೆಚ್ಚಳ ಮಾಡಲಾಗಿದೆ.

Advertisement

ಖಾಸಗಿ ಕಾಲೇಜುಗಳು ಶೇಕಡಾ 40 ರಷ್ಟು ಎಂಬಿಬಿಎಸ್ ಸೀಟುಗಳನ್ನು ಸರ್ಕಾರಕ್ಕೆ ನೀಡುತ್ತವೆ. ಡೆಂಟಲ್, ಖಾಸಗಿ ಕಾಲೇಜುಗಳು ಸರ್ಕಾರಕ್ಕೆ ಶೇಕಡಾ 35 ರಷ್ಟು ಸೀಟುಗಳನ್ನು ನೀಡುತ್ತವೆ. ಕಾರ್ಯಾಚರಣೆ ವೆಚ್ಚಗಳಲ್ಲಿನ ತೊಂದರೆಯನ್ನು ಉಲ್ಲೇಖಿಸಿ ಕಾಲೇಜುಗಳು ಶೇಕಡಾ 15 ರಷ್ಟು ಹೆಚ್ಚಳವನ್ನು ಒತ್ತಾಯಿಸಿದವು. ಸರ್ಕಾರವು ಅವರ ಬೇಡಿಕೆಯನ್ನು ತಿರಸ್ಕರಿಸಿದ್ದು ಶೇಕಡಾ 10 ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?
May 17, 2024
11:32 AM
by: ದ ರೂರಲ್ ಮಿರರ್.ಕಾಂ
ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |
May 17, 2024
11:12 AM
by: ದ ರೂರಲ್ ಮಿರರ್.ಕಾಂ
ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ
May 17, 2024
10:54 AM
by: ದ ರೂರಲ್ ಮಿರರ್.ಕಾಂ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror