ಮೆಡಿಕಲ್ ಶಾಪ್ ಗಳಲ್ಲಿ ಡ್ರಗ್ಸ್ ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಪಾವತಿಸುವವರು ಹಾಗೂ ಸರ್ಕಾರಿ ನೌಕರಿಯಲ್ಲಿರುವವರು ಬಿಪಿಎಲ್ ಕಾರ್ಡ್ ಬಳಸುತ್ತಿದ್ದರೆ ಅದನ್ನು ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




