ಉಕ್ರೇನ್​ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಂಗಳೂರಿಗೆ

March 18, 2022
9:07 PM

ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ  ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ. 

ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1 ರಂದು ರಷ್ಯಾ ನಡೆಸಿದ್ದ ಶೆಲ್ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಸಾವನ್ನಪ್ಪಿದ್ದರು. ಈ ಯುವಕನ ಮೃತದೇಹ  21 ದಿನಗಳ ಬಳಿಕ ತಾಯ್ನಾಡಿಗೆ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror