ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ.
ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1 ರಂದು ರಷ್ಯಾ ನಡೆಸಿದ್ದ ಶೆಲ್ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಸಾವನ್ನಪ್ಪಿದ್ದರು. ಈ ಯುವಕನ ಮೃತದೇಹ 21 ದಿನಗಳ ಬಳಿಕ ತಾಯ್ನಾಡಿಗೆ ಬರುತ್ತಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…