ಇನ್ನು ನಿತ್ಯವೂ ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಮೆಡಿಟೇಶನ್‌ ಕಡ್ಡಾಯ |

November 3, 2022
9:04 PM

ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ  ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು  ಕಡ್ಡಾಯವಾಗಿ ಧ್ಯಾನ ಮಾಡಬೇಕು.ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.ಬಿ.ಸಿ. ನಾಗೇಶ್ ಅವರು ಪತ್ರದ ಮೇಲೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನದ ಮಾಡುವ ಆದೇಶ ಅಧಿಕೃತವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror