ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ.
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು.ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.ಬಿ.ಸಿ. ನಾಗೇಶ್ ಅವರು ಪತ್ರದ ಮೇಲೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನದ ಮಾಡುವ ಆದೇಶ ಅಧಿಕೃತವಾಗಲಿದೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490