₹250 ಕೋಟಿ ಅಡಿಕೆ ತೆರಿಗೆ ವಂಚನೆ | ಮೀರತ್‌ನಲ್ಲಿ DGGI ದಾಳಿ, 4 ಮಂದಿ ಬಂಧನ

ಅಡಿಕೆ ವ್ಯಾಪಾರದಲ್ಲಿ ಸಂಭವಿಸಿರುವ ದೊಡ್ಡ ಮಟ್ಟದ ತೆರಿಗೆ ವಂಚನಾ ಪ್ರಕರಣವೊಂದನ್ನು ಕೇಂದ್ರ ಸರಕಾರದ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಪತ್ತೆಹಚ್ಚಿದೆ. ಮೀರತ್ ವಲಯದಲ್ಲಿ ಅಡಿಕೆ ಸಾಗಣೆ ಮತ್ತು ವಿತರಣೆಯ ಹೆಸರಿನಲ್ಲಿ ನಡೆದಿರುವ ₹250 ಕೋಟಿ ಮೊತ್ತದ ಜಿಎಸ್‌ಟಿ ತಪ್ಪಿಸುವ ಜಾಲವನ್ನು ಡಿಜಿಜಿಐ ಅಧಿಕಾರಿಗಳು ಭೇದಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಅಡಿಕೆ ಸಾಗಣೆಗಾಗಿ ನಕಲಿ ದಾಖಲೆಗಳು, ಬೋಗಸ್ ಕಂಪನಿಗಳು, ಅಸಲಿ ಅಲ್ಲದ ಇನ್ವಾಯ್ಸ್‌ಗಳನ್ನು ಬಳಸಿಕೊಂಡು ಜಿಎಸ್‌ಟಿ ತಪ್ಪಿಸುವ ಜಾಲವನ್ನು ಮಾಡಲಾಗಿತ್ತು.  ವ್ಯಾಪಾರ … Continue reading ₹250 ಕೋಟಿ ಅಡಿಕೆ ತೆರಿಗೆ ವಂಚನೆ | ಮೀರತ್‌ನಲ್ಲಿ DGGI ದಾಳಿ, 4 ಮಂದಿ ಬಂಧನ