Advertisement
ಸುದ್ದಿಗಳು

ಕೃಷಿ ಕ್ಷೇತ್ರದ ಪ್ರಗತಿ ಪರಿಶೀಲಿಸಲು ಉನ್ನತಮಟ್ಟದ ಸಭೆ

Share

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,  ಕೃಷಿ ಕ್ಷೇತ್ರದ ಪ್ರಗತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು.  ಮುಂಗಾರು ಬೆಳೆಗಳ ಪರಿಸ್ಥಿತಿ, ಹಿಂಗಾರು ಬಿತ್ತನೆ ಸಿದ್ಧತೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಬೆಳೆ ಪರಿಸ್ಥಿತಿ, ಬೆಲೆ ಪ್ರವೃತ್ತಿಗಳು, ರಸಗೊಬ್ಬರ ಲಭ್ಯತೆ ಮತ್ತು ಜಲಾಶಯಗಳ ಸಂಗ್ರಹಣಾ ಮಟ್ಟಗಳನ್ನು, ಸಭೆಯು ಸಮಗ್ರವಾಗಿ ಮೌಲ್ಯಮಾಪನ ಮಾಡಿತು.

ಸಭೆಯಲ್ಲಿ ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.  ಕಳೆದ ವರ್ಷಕ್ಕೆ ಹೋಲಿಸಿದರೆ, ಮುಂಗಾರು ಬೆಳೆಗಳ ಒಟ್ಟು ವಿಸ್ತೀರ್ಣ 6.51 ಲಕ್ಷ ಹೆಕ್ಟೇರ್‌ ಗಳಷ್ಟು ಹೆಚ್ಚಾಗಿದೆ.  ನೀರಿನ ಲಭ್ಯತೆಗೆ ಸಂಬಂಧಿಸಿದಂತೆ, ದೇಶಾದ್ಯಂತ ಜಲಾಶಯಗಳ ಸಂಗ್ರಹಣಾ ಮಟ್ಟ, ಕಳೆದ ವರ್ಷದ ಇದೇ ಅವಧಿಗೆ ಮತ್ತು ಕಳೆದ ದಶಕದ ಸರಾಸರಿಗೆ ಹೋಲಿಸಿದರೆ, ಗಮನಾರ್ಹವಾಗಿ ಉತ್ತಮವಾಗಿದೆ.   ರಸಗೊಬ್ಬರಗಳ ಲಭ್ಯತೆಯನ್ನು ಪರಿಶೀಲಿಸಿದ ಸಚಿವರು, ಮುಂಬರುವ ದಿನಗಳಲ್ಲಿ ಸುಗಮ ಮತ್ತು ಸಕಾಲಿಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಯಾವುದೇ ಅಡೆತಡೆಗಳನ್ನು ನಿವಾರಿಸಲು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದೊಂದಿಗೆ ನಿಕಟ ಸಮನ್ವಯವನ್ನು ಕಾಯ್ದುಕೊಳ್ಳಬೇಕೆಂದು, ಅವರು ಸೂಚನೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

20 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago