ಮುಂದುವರಿದ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ | ಮೇಘಾಲಯದಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ |

February 28, 2023
3:00 PM

ಮ್ಯಾನ್ಮಾರ್‌ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

Advertisement
Advertisement

ಮೇಘಾಲಯದಲ್ಲಿ ಬಿಎಸ್‌ಎಫ್‌ನ 172 ಬೆಟಾಲಿಯನ್  ಕಾರ್ಯಾಚರಣೆ ನಡೆಸಿತು. ಮೇಘಾಲಯ ರಾಜ್ಯದ ಉಮ್ಕಿಯಾಂಗ್ ಪ್ರದೇಶದಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಂಸ್ಕರಿಸಿದ ಅಡಿಕೆಯನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಗಳು ಅಡಿಕೆಯು ಮ್ಯಾನ್ಮಾರ್‌ನಿಂದ ಬಂದಿದ್ದು, ಗುವಾಹಟಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.

Advertisement

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?
May 14, 2024
12:42 PM
by: The Rural Mirror ಸುದ್ದಿಜಾಲ
ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ
May 14, 2024
12:08 PM
by: The Rural Mirror ಸುದ್ದಿಜಾಲ
ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |
May 14, 2024
11:56 AM
by: The Rural Mirror ಸುದ್ದಿಜಾಲ
Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |
May 14, 2024
11:26 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror