ಜ.20 ರಿಂದ 22 | ಹುಬ್ಬಳ್ಳಿಯಲ್ಲಿ ಒಣ ಮೆಣಸಿನಕಾಯಿ ಮೇಳ

January 11, 2023
10:34 PM

ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃಧ್ಧಿ ಮಂಡಳಿ, ಹುಬ್ಬಳ್ಳಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ, ತೋಟಗಾರಿಕೆ ಇಲಾಖೆ ಧಾರವಾಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಮತ್ತು ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆ ಅಮರಗೋಳ ಇವುಗಳ ಸಂಯುಕ್ತಾಶ್ರಯದಲ್ಲಿ 11 ನೇ ಒಣಮೆಣಸಿನಕಾಯಿ ಮೇಳವನ್ನು ಜ 20ರಿಂದ 22ರವರೆಗೆ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.‌

Advertisement

ಆಸಕ್ತ ರೈತರು ಮುಂಚಿತವಾಗಿ ನೋಂದಣಿಯನ್ನು ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯಲ್ಲಿ ಪಹಣಿ ಪತ್ರಿಕೆ ಮತ್ತು ಆಧಾರ ಕಾರ್ಡನೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0836 2375030, ತೋಟಗಾರಿಕೆ ಇಲಾಖೆ ಹುಬ್ಬಳ್ಳಿ ದೂರವಾಣಿ ಸಂಖ್ಯೆ 0836 2355138, ತೋಟಗಾರಿಕೆ ಇಲಾಖೆ ಧಾರವಾಡ ದೂರವಾಣಿ ಸಂಖ್ಯೆ 0836 2746334, ತೋಟಗಾರಿಕೆ ಇಲಾಖೆ ನವಲಗುಂದ 08380 229170, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ದೂರವಾಣಿ ಸಂಖ್ಯೆ 08304 296297 ಸಂಖ್ಯೆಗಳನ್ನು ಸಂಪರ್ಕಿಸುವಂತೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |
April 1, 2025
8:00 AM
by: The Rural Mirror ಸುದ್ದಿಜಾಲ
ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?
April 1, 2025
7:32 AM
by: ದ ರೂರಲ್ ಮಿರರ್.ಕಾಂ
ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |
April 1, 2025
7:23 AM
by: ಮಹೇಶ್ ಪುಚ್ಚಪ್ಪಾಡಿ
ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group