ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್

September 15, 2022
7:04 PM

 ದಕ್ಷಿಣ ಕನ್ನಡ ಜಿಲ್ಲೆಯ  ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್‍ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ ತಾಲೂಕಿನ ನೆಲ್ಲಿಕಾರು, ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಕಡಿರುದ್ಯಾವರ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕ ಹಾಗೂ ಸುಳ್ಯ ತಾಲೂಕಿನ ಅರಂತೋಡು, ಹರಿಹರ ಪಲ್ಲತಡ್ಕದಲ್ಲಿ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸುವರು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror