ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.
ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.
ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.
2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…