ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್‍ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ ತಾಲೂಕಿನ ನೆಲ್ಲಿಕಾರು, ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಕಡಿರುದ್ಯಾವರ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕ ಹಾಗೂ ಸುಳ್ಯ ತಾಲೂಕಿನ ಅರಂತೋಡು, ಹರಿಹರ ಪಲ್ಲತಡ್ಕದಲ್ಲಿ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸುವರು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…