News Summary
ನಾಳೆ(ಮೇ.24) ಸುಳ್ಯ, ಬೆಳ್ಳಾರೆ, ಗುತ್ತಿಗಾರು ವಿದ್ಯುತ್ ನಿಲುಗಡೆ
ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮಾಡಾವು ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ11 ಕೆವಿ ವಿದ್ಯುತ್ ಮಾರ್ಗ 33 ಕೆವಿ ವಿದ್ಯುತ್ ಮಾರ್ಗ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಹಾಗೂ ಬೆಳ್ಳಾರೆ, ಗುತ್ತಿಗಾರು ಉಪಕೇಂದ್ರದ ಎಲ್ಲಾ ವಿದ್ಯುತ್ ಬಳಕೆದಾರರು ಸಹಕರಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel