ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.
ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…