ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |

September 19, 2022
3:30 PM

ಸೆ.20 ರಂದು ಸುಳ್ಯದಲ್ಲಿ ನಿಗದಿಯಾಗಿದ್ದ ಪವರ್‌ ಕಟ್‌ ರದ್ದು ಮಾಡಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪೂರ್ವ ನಿಗದಿಯಂತೆ ವಿದ್ಯುತ್‌ ಲೈನ್‌ ಕೆಲಸ ಇರುವುದರಿಂದ ಸೆ.20 ರಂದು ಮಂಗಳವಾರ ವಿದ್ಯುತ್‌ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿತ್ತು.ಆದರೆ ಕಾರಣಾಂತರಗಳಿಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಸೆ.20 ಎಂದು ವಿದ್ಯುತ್‌ ಕಡಿತ ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror