ಸೆ.20 ರಂದು ಸುಳ್ಯದಲ್ಲಿ ನಿಗದಿಯಾಗಿದ್ದ ಪವರ್ ಕಟ್ ರದ್ದು ಮಾಡಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪೂರ್ವ ನಿಗದಿಯಂತೆ ವಿದ್ಯುತ್ ಲೈನ್ ಕೆಲಸ ಇರುವುದರಿಂದ ಸೆ.20 ರಂದು ಮಂಗಳವಾರ ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿತ್ತು.ಆದರೆ ಕಾರಣಾಂತರಗಳಿಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಸೆ.20 ಎಂದು ವಿದ್ಯುತ್ ಕಡಿತ ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…