ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮಾಡಾವು ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ11 ಕೆವಿ ವಿದ್ಯುತ್ ಮಾರ್ಗ 33 ಕೆವಿ ವಿದ್ಯುತ್ ಮಾರ್ಗ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಹಾಗೂ ಬೆಳ್ಳಾರೆ, ಗುತ್ತಿಗಾರು ಉಪಕೇಂದ್ರದ ಎಲ್ಲಾ ವಿದ್ಯುತ್ ಬಳಕೆದಾರರು ಸಹಕರಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ…
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ…
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…