#RainAlert | ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆ | ರಾಜ್ಯಾದ್ಯಂತ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |

September 18, 2023
2:25 PM
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್‌ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror