ಆಗಸ್ಟ್‌ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…