ಕರಾವಳಿ ಜಿಲ್ಲೆಯಲ್ಲಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ | 200 ಮಿಮೀಗಿಂತ ಅಧಿಕ ಮಳೆ ಸಾಧ್ಯತೆ |

August 1, 2024
4:22 PM
ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ

ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ರೆಡ್‌ ಎಲರ್ಟ್‌ ಘೋಷಣೆ ಮಾಡಿದ್ದು , ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದೆ.……….ಮುಂದೆ ಓದಿ……..

Advertisement

ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬುಧವಾರ ಮಳೆಯ ಪ್ರಮಾಣ ಬೆಳಗ್ಗೆ ಕಡಿಮೆ ಇದ್ದರೂ ಮಧ್ಯಾಹ್ನ ನಂತರ ಉತ್ತಮ ಮಳೆಯಾಗಿತ್ತು. ಈ ವಾರದ ಆರಂಭದಿಂದಲೂ ಉತ್ತಮ ಮಳೆಯಾಗುತ್ತಿದೆ. ಮಂಗಳವಾರ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಹೆಚ್ಚಿನ ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಬುಧವಾರ 50-70 ಮಿಮೀ ಆಸುಪಾಸಿನಲ್ಲಿ ಮಳೆಯಾಗಿತ್ತು. ಇದೀಗ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

The Meteorological Department has issued a warning that certain areas of the coastal district in the state may experience rainfall exceeding 204 mm today.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ
April 4, 2025
7:22 AM
by: The Rural Mirror ಸುದ್ದಿಜಾಲ
ಪಂಚಗ್ರಹಿ ಯೋಗ ಎಂದರೇನು..? | ಈ ಯೋಗವು ಮಹತ್ವದ್ದಾಗಿದೆ ಏಕೆ.. ?
April 4, 2025
7:16 AM
by: ದ ರೂರಲ್ ಮಿರರ್.ಕಾಂ
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |
April 4, 2025
12:17 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
April 3, 2025
8:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group