ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ರೆಡ್ ಎಲರ್ಟ್ ಘೋಷಣೆ ಮಾಡಿದ್ದು , ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದೆ.……….ಮುಂದೆ ಓದಿ……..
ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬುಧವಾರ ಮಳೆಯ ಪ್ರಮಾಣ ಬೆಳಗ್ಗೆ ಕಡಿಮೆ ಇದ್ದರೂ ಮಧ್ಯಾಹ್ನ ನಂತರ ಉತ್ತಮ ಮಳೆಯಾಗಿತ್ತು. ಈ ವಾರದ ಆರಂಭದಿಂದಲೂ ಉತ್ತಮ ಮಳೆಯಾಗುತ್ತಿದೆ. ಮಂಗಳವಾರ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಹೆಚ್ಚಿನ ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಬುಧವಾರ 50-70 ಮಿಮೀ ಆಸುಪಾಸಿನಲ್ಲಿ ಮಳೆಯಾಗಿತ್ತು. ಇದೀಗ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
The Meteorological Department has issued a warning that certain areas of the coastal district in the state may experience rainfall exceeding 204 mm today.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…