ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

March 12, 2025
10:13 PM
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಮತ್ತು ಗಾಳಿಬೀಡು ಗ್ರಾಮಪಂಚಾಯತ್  ವ್ಯಾಪ್ತಿಯಲ್ಲಿ ಇಂದು ಲಘು ಭೂ ಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ.  ಲಘು ಭೂಕಂಪನವಾಗಿರುವುದರಿಂದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. ಮದೆನಾಡು, ಮೊಣ್ಣಂಗೇರಿ, ಜೋಡುಪಾಲ, ದೇವಸ್ತೂರು ಮತ್ತು ಮಡಿಕೇರಿ ನಗರದ ಒಂದೆರಡು ಭಾಗದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror