ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಮತ್ತು ಗಾಳಿಬೀಡು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಲಘು ಭೂ ಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಲಘು ಭೂಕಂಪನವಾಗಿರುವುದರಿಂದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. ಮದೆನಾಡು, ಮೊಣ್ಣಂಗೇರಿ, ಜೋಡುಪಾಲ, ದೇವಸ್ತೂರು ಮತ್ತು ಮಡಿಕೇರಿ ನಗರದ ಒಂದೆರಡು ಭಾಗದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490