ಗಡಿ ಮೂಲಸೌಕರ್ಯ ಮತ್ತು ನಿರ್ವಹಣೆಗಾಗಿ 13,020 ಕೋಟಿ ರೂ ಅನುಮೋದಿಸಿದ ಸರ್ಕಾರ |

February 24, 2022
11:57 AM

2021-22ರಿಂದ 2025-26 ರವೆಗೆ 15 ನೇ ಹಣಕಾಸು ಆಯೋಗದ ಸೈಕಲ್‌ನಲ್ಲಿ ಗಡಿ ಮೂಲಸೌಕರ್ಯ ಮತ್ತು ನಿರ್ವಹಣೆ ಅಂಬ್ರೆಲಾ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಗಡಿ ಮೂಲಸೌಕರ್ಯ ಮತ್ತು ನಿರ್ವಹಣೆಯನ್ನು ಸುಧಾರಿಸಲು ಬದ್ಧವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಈ ನಿರ್ಧಾರವು ಗಡಿ ನಿರ್ವಹಣೆ, ಪೊಲೀಸ್ ಮತ್ತು ಗಡಿಗಳನ್ನು ಕಾಪಾಡಲು ಗಡಿ ಮೂಲಸೌಕರ್ಯವನ್ನು ಬಲಪಡಿಸುತ್ತದೆ. ಮಾತ್ರವಲ್ಲ 2021-22 ರಿಂದ 2025-26 ರವರೆಗಿನ ಯೋಜೆಯ ವೆಚ್ಚವು 13,020 ಕೋಟಿ ರೂ ಆಗಬಹುದು ಎಂದು ಮೂಲಗಳು ತಿಳಿಸಿದೆ.

ಭಾರತ-ಪಾಕಿಸ್ತಾನವನ್ನು ಭದ್ರಪಡಿಸಲಯ ಗಡಿ ಬೇಲಿಗಳು ಗಡಿಯ ಫ್ಲಡ್‌ಲೈಟ್‌ಗಳು, ತಾಂತ್ರಿಕ ಪರಿಹಾರಗಳು, ಗಡಿ ರಸ್ತೆಗಳು ಮತ್ತು ಗಡಿ ಹೊರಠಾಣೆಗಳು ಮತ್ತು ಕಂಪೆನಿಯ ಕಾರ್ಯಾಚರಣಾ ನೆಲೆಗಳ ನಿರ್ಮಾಣದಂತಹ ಮೂಲಸೌಕರ್ಯಗಳ ರಚನೆಯಲ್ಲಿ ಬಿ.ಐ.ಎಮ್ ಯೋಜನೆಯು ಸಹಾಯ ಮಾಡುತ್ತದೆ ಎಂದು ಗೃಹ ಸಚಿವಾಲಯ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror