ಪಶು ಆಹಾರ ಧಾರಣೆ ಹೆಚ್ಚಳ…? | ಹೈನುಗಾರಿಕೆಗೆ ಮತ್ತಷ್ಟ ಸಂಕಟ..! |

October 22, 2022
5:24 PM

ಹೈನುಗಾರರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಸದ್ಯ ಪಶು ಆಹಾರ ಧಾರಣೆಯಲ್ಲಿ  ಹೆಚ್ಚಳವಾಗಿದ್ದು, ಕರ್ನಾಟಕ ಹಾಲು ಮಹಾ ಮಂಡಳಿ ಅಕ್ಟೋಬರ್ 19 ರಂದು ಈ ಬಗ್ಗೆ ಆದೇಶ ಹೊರಡಿಸಿದೆ. 50 ಕೆಜಿ ನಂದಿನಿ ಗೋಲ್ಡ್ ಪಶು ಆಹಾರದ ಬೆಲೆಯನ್ನು 1,040 ರೂಪಾಯಿಗಳಿಂದ 1,165 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹಾಲಿನ ಬೆಲೆ ಏರಿಕೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ದರದಲ್ಲಿ  ಹಾಲು ನೀಡಿದರೂ ಹೈನುಗಾರರಿಗೆ ಸೂಕ್ತವಾದ ಧಾರಣೆ ಲಭ್ಯವಾಗುತ್ತಿಲ್ಲ ಎಂಬ ಆರೋಪ ಇದೆ. ಭಾರತೀಯ ಕಿಸಾನ್‌ ಸಂಘವು ಹೈನುಗಾರರಿಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದೆ. ವಿವಿಧ ರಾಜ್ಯಗಳಲ್ಲಿ ಹಾಲಿಗೆ ಉತ್ತಮ ಧಾರಣೆ ಇದೆ. ಆದರೆ ರಾಜ್ಯದಲ್ಲಿ ಹೈನುಗಾರರು ಈ ಮೊದಲಿನಿಂದಲೂ ಮನವಿ ಮಾಡಿಕೊಂಡು ಬಂದಿದ್ದು, ಆದರೆ ಈ ಕುರಿತು ಈವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಿರುವುದರ ಮಧ್ಯೆ ಇದೀಗ ಪಶು ಆಹಾರದ ಬೆಲೆ ಹೆಚ್ಚಿಸಿರುವುದು ಹೈನುಗಾರರಿಗೆ ಶಾಕ್ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror