ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಈ ಅವಧಿಯ ಲೀಟರ್‌ಗೆ 5 ರೂ.ಗಳಿಂದ 7 ರೂ.ಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ನಡೆದ ವಿಧಾನಸಭೆಯ ಚರ್ಚೆಯಲ್ಲಿ ಘೋಷಿಸಿದ್ದಾರೆ. ಈ ಘೋಷಣೆಯು ರಾಜ್ಯದ 9.04 ಲಕ್ಷ ಹಾಲು ಉತ್ಪಾದಕರಿಗೆ ನೇರ ಲಾಭ ತರುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




