Advertisement
ಸುದ್ದಿಗಳು

ಹಾಲು ಪ್ರೋತ್ಸಾಹ ಧನ 7 ರೂಪಾಯಿಗೆ ಏರಿಕೆ

Share

ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಈ ಅವಧಿಯ ಲೀಟರ್‌ಗೆ 5 ರೂ.ಗಳಿಂದ 7 ರೂ.ಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು  ಸಿಎಂ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ನಡೆದ ವಿಧಾನಸಭೆಯ ಚರ್ಚೆಯಲ್ಲಿ ಘೋಷಿಸಿದ್ದಾರೆ.  ಈ ಘೋಷಣೆಯು ರಾಜ್ಯದ 9.04 ಲಕ್ಷ ಹಾಲು ಉತ್ಪಾದಕರಿಗೆ ನೇರ ಲಾಭ ತರುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…

15 hours ago

ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ

ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…

20 hours ago

ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ

ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ…

23 hours ago

ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ

ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…

23 hours ago

ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ

ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು…

24 hours ago

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: 2027ರ ಪರೀಕ್ಷೆಗಳ ದಿನಾಂಕ ನಿಗದಿ

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ…

24 hours ago