ಹಾವೇರಿಯಲ್ಲಿ ಹಾಲಿನ ಶೇಖರಣೆ ದರ ಹೆಚ್ಚಿಸಿ ಹಾಲು ಒಕ್ಕೂಟ ಆದೇಶ

April 8, 2025
8:01 AM

ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರಿಗೆ ಹಾಗೂ ಸಂಘಗಳಿಗೆ ನೀಡುವ ಹಾಲಿನ ಶೇಖರಣೆ ದರವನ್ನು ಏರಿಕೆ ಮಾಡಿ ಹಾವೇರಿ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಹಾಲು ಒಕ್ಕೂಟ 18 ಕೋಟಿ 50 ಲಕ್ಷ ರೂಪಾಯಿ ನಷ್ಟದಲ್ಲಿದ್ದು, ಇದರ ನಡುವೆಯೇ ಹಾಲಿನ ಶೇಖರಣೆ ದರವನ್ನು 2.50 ರೂಪಾಯಿ ಏರಿಕೆ ಮಾಡಲು ತೀರ್ಮಾನಿಸಿದೆ.ಆಕಳು ಹಾಲಿನ ದರವನ್ನು ಉತ್ಪಾದಕರಿಗೆ ಲೀಟರ್ ಗೆ 33 ರೂಪಾಯಿ ಮತ್ತು ಸಂಘಗಳಿಗೆ 34 .50 ದರ ಪರಿಷ್ಕರಿಸಲಾಗಿದೆ. ಎಮ್ಮೆ ಹಾಲಿನ ದರವನ್ನು ಉತ್ಪಾದಕರಿಗೆ ಲೀಟರ್ ಗೆ 45.50 ರೂಪಾಯಿ ಹಾಗೂ ಸಂಘಗಳಿಗೆ 46.55 ರೂಪಾಯಿ  ದರ ಪರಿಷ್ಕರಣೆ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror