ಹಸು ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ

December 11, 2025
7:14 AM

ಪಶು ಸಂಗೋಪನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ರೀತಿಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಈ ಯೋಜನೆಯಲ್ಲಿ ಇದೀಗ ಹೆಚ್ಚಿನ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಹಸು ಸಾಗಾಣಿಕೆ ಕೈಗಾರಿಕೆಯನ್ನು ದೊಡ್ಡ ಹಾದಿಯಲ್ಲಿ ನಡೆಸಿಕೊಂಡು ಹೋಗುವ ಉದ್ದೇಶವಾಗಿದೆ.

ಈ ಯೋಜನೆಯೀಂದ ಬರುವ ಯಂತ್ರದಿಂದ ರೈತರು ವೇಗವಾಗ ಹಾಲು ಕರೆಯಬಹುದು. ಅದೇ ರೀತಿಯಾಗಿ ಸೋಂಕು ಸಮಸ್ಯೆಗಳಿಂದ ಮುಕ್ತಾರಾಗಬಹುದು. ಮಾತ್ರವಲ್ಲ ಸಣ್ಣಪುಟ್ಟ ತೊಂದರೆಯಿಂದ ಪರಿಹಾರ ಕಾಣಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  •  ಪಾನ್ ಕಾರ್ಡ್
  •  ಮತದಾರರ ಚೀಟಿ
  •  ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  •  ಬ್ಯಾಂಕ್ ಖಾತೆ
  •  ಪಶುಪಾಲನ ಪ್ರಮಾಣ ಪತ್ರ
  •  ಭಾವಚಿತ್ರ
  •  ರೈತ ನೋಂದಣಿ ಸಂಖ್ಯೆ
  • ಅರ್ಜಿ ಸಲ್ಲಿಸುವ ವಿಧಾನ: ಪಶುಸಂಗೋಪನಾ ಇಲಾಖೆಯಲ್ಲಿ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror