ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ ಹಾಗೂ ಚಳಿಯ ನಡುವೆಯೂ ಜನ ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement