ಬೆಂಬಲಬೆಲೆಯಲ್ಲಿ ಕಡಲೆಕಾಳು ಖರೀದಿಸಲು ಒಂದು ವಾರದೊಳಗೆ ನೊಂದಣಿ ಪ್ರಕ್ರಿಯೆ ಆರಂಭ

January 25, 2025
7:04 AM

ಬೆಂಬಲ ಬೆಲೆಯಲ್ಲಿ ಕಡ್ಲೆಕಾಳು ಖರೀದಿಸಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಕಡ್ಲೆಕಾಳುಗಳನ್ನು ಬೆಂಬಲಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದು, ಪ್ರತೀ ಕ್ವಿಂಟಲ್‌ಗೆ 5650 ರೂಪಾಯಿ ನಿಗದಿಪಡಿಸಲಾಗಿದೆ. ನೊಂದಣಿಗೆ 80 ಹಾಗೂ ಖರೀದಿಗೆ 90 ದಿನ ಕಾಲವಕಾಶ ನಿಗದಿಪಡಿಸಲಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror