ಬೆಂಬಲ ಬೆಲೆಯಲ್ಲಿ ಕಡ್ಲೆಕಾಳು ಖರೀದಿಸಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಕಡ್ಲೆಕಾಳುಗಳನ್ನು ಬೆಂಬಲಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದು, ಪ್ರತೀ ಕ್ವಿಂಟಲ್‌ಗೆ 5650 ರೂಪಾಯಿ ನಿಗದಿಪಡಿಸಲಾಗಿದೆ. ನೊಂದಣಿಗೆ 80 ಹಾಗೂ ಖರೀದಿಗೆ 90 ದಿನ ಕಾಲವಕಾಶ ನಿಗದಿಪಡಿಸಲಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…