ಹಿಂಗಾರು ಹಂಗಾಮಿನ 6 ಬೆಳೆಗಳಿಗೆ ಕನಿಷ್ಠ  ಬೆಂಬಲ ಬೆಲೆ ಏರಿಕೆ | ಕೇಂದ್ರ ಸಚಿವ ಸಂಪುಟದ ನಿರ್ಧಾರ |

October 17, 2024
7:12 AM
ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ  ಬೆಂಬಲ ಬೆಲೆಯನ್ನು ಏರಿಕೆ ಮಾಡಿದೆ.

2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ  ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ,  ಕುಸುಮೆಗೆ 140 ರೂಪಾಯಿ,  ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.

ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror